Abhishek Ambareesh ಅಭಿಷೇಕ್ ಅಂಬರೀಶ್ ಅವರು ನಿಮ್ಮೆಲ್ಲರಿಗೂ ಗೊತ್ತಿರುವ ಹಾಗೆ ಈಗಾಗಲೇ ಜೂನ್ 5ರಂದು ಅವಿವಾ(Aviva) ರವರನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕಳೆದ ಸಾಕಷ್ಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಈಗ ಕೊನೆಗೂ ಕೂಡ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ಪ್ರತಿಯೊಬ್ಬರೂ ಕೂಡ ಸಂತೋಷವನ್ನು ತಂದಿದೆ. ಇವರಿಬ್ಬರ ಮದುವೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತ ಚಿತ್ರರಂಗದಿಂದ ಹಿಡಿದು ಬಾಲಿವುಡ್ ನ ವರೆಗೂ ಬಹುತೇಕ ದೊಡ್ಡಮಟ್ಟದ ಸೆಲೆಬ್ರಿಟಿಗಳೇ ಬಂದಿದ್ದಾರೆ. ಸಾಕಷ್ಟು ಅದ್ಧೂರಿಯಾಗಿ ನಡೆದಿರುವ ಈ ಮದುವೆಯ ನಂತರ ರಿಸೆಪ್ಶನ್ ಕಾರ್ಯಕ್ರಮಕ್ಕೂ ಕೂಡ ಪ್ರತಿಯೊಬ್ಬರೂ ಆಗಮಿಸಿದ್ದಾರೆ.
ಇನ್ನು ಬೀಗರ ಊಟ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿದ್ದು ಈ ಸಂದರ್ಭದಲ್ಲಿ ಬಂದಂತಹ ಎಲ್ಲಾ ಅತಿಥಿಗಳಿಗೂ ಕೂಡ ಚಿಕನ್ ಹಾಗೂ ಮಟನ್ ನಂತಹ ಬಾರಿ ಖಾದ್ಯಗಳನ್ನು ಕೂಡ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದ್ದು ಕಾರ್ಯಕ್ರಮಕ್ಕೆ ಒಟ್ಟಾರೆ ಎಷ್ಟು ಖರ್ಚಾಗಿದೆ ಎಂಬುದನ್ನು ತಿಳಿಯೋಣ ಬನ್ನಿ.
ಹೌದು ಮಿತ್ರರೇ ಈ ಬೀಗರ ಊಟ ಕಾರ್ಯಕ್ರಮಕ್ಕೆ ಭರ್ಜರಿ ಎರಡು ಕೋಟಿ ರೂಪಾಯಿವರೆಗೂ ಖರ್ಚಾಗಿತ್ತು ಎಂಬುದಾಗಿ ತಿಳಿದು ಬಂದಿದ್ದು ಈ ಕಾರ್ಯಕ್ರಮವು ಕೂಡ ಅದ್ದೂರಿಯಾಗಿ ನಡೆದಿತ್ತು ಎಂಬುದಾಗಿ ತಿಳಿದು ಬಂದಿದೆ. ಅಭಿಷೇಕ್ ಅಂಬರೀಶ್(Abhishek Ambareesh) ಅವರ ಮದುವೆಯ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.