Abhishek Ambareesh ಅಭಿಷೇಕ್ ಅಂಬರೀಶ್ ಅವರು ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಆಗಿರುವಂತಹ ಅಂಬರೀಷ್(Ambareesh) ಅವರ ಮಗನಾಗಿದ್ದು ಅವರ ತಾಯಿ ಸುಮಲತಾ ಅಂಬರೀಶ್(Sumalatha Ambareesh) ರವರು ಮಂಡ್ಯ ಲೋಕಸಭಾ ಕ್ಷೇತ್ರದ ಲೋಕಸಭಾ ಸದಸ್ಯರಾಗಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವಂತಹ ಮಾಹಿತಿಯಾಗಿದೆ.
ಈಗಾಗಲೇ ಅವರು ಅಮರ್ ಎನ್ನುವಂತಹ ಸಿನಿಮಾದ ಮೂಲಕ ನಾಯಕ ನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿ ಸಾಕಷ್ಟು ವರ್ಷಗಳೇ ಕಳೆದಿವೆ. ಸಾಕಷ್ಟು ವರ್ಷಗಳ ನಂತರವೂ ಕೂಡ ಈಗ ಅವರು ತಮ್ಮ ಎರಡನೇ ಸಿನಿಮಾದ ಬಿಡುಗಡೆಗಾಗಿ ಎದುರು ನೋಡುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅವರ ಬ್ಯಾಡ್ ಮ್ಯಾನರ್ಸ್ ಸಿನಿಮಾ ಬಿಡುಗಡೆಯಾಗಲು ಸಜ್ಜಾಗಿ ನಿಂತಿದೆ.
ಅಭಿಷೇಕ್ ಅಂಬರೀಶ್(Abhishek Ambareesh) ಅವರು ಮಾಸ್ ಅಭಿಮಾನಿಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದ ಜನಪ್ರಿಯತೆಯನ್ನು ಉದಯೋನ್ಮುಖ ನಟನಾಗಿ ಹೊಂದಿದ್ದಾರೆ. ಇನ್ನು ಅವರು ಒಂದು ಸಿನಿಮಾಗೆ ಎಷ್ಟು ಸಂಭಾವನೆಯನ್ನು ಪಡೆಯುತ್ತಾರೆ ಎಂಬುದನ್ನು ಇಂದಿನ ಲೇಖನಿಯಲ್ಲಿ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.
ಮೂಲಗಳ ಪ್ರಕಾರ ಅವರು 75 ರಿಂದ 80 ಲಕ್ಷ ಸಂಭವನೀಯನು ಒಂದು ಸಿನಿಮಾಗೆ ಪಡೆಯುತ್ತಾರೆ ಎಂಬುದಾಗಿ ತಿಳಿದು ಬಂದಿದ್ದು ಮುಂದಿನ ದಿನಗಳಲ್ಲಿ ಅಭಿಷೇಕ್ ಅಂಬರೀಶ್ ರವರು ತಮ್ಮನ್ನು ತಾವು ಒಬ್ಬ ಸ್ಟಾರ್ ನಾಯಕ ನಟನಾಗಿ ರೂಪಿಸಿ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಾಯಕ ನಟರಲ್ಲಿ ಕೂಡ ಕಾಣಿಸಿಕೊಂಡಿರುವ ಆಶ್ಚರ್ಯ ಪಡಬೇಕಾಗಿಲ್ಲ.