Ashika Ranganath ನಟಿ ಆಶಿಕಾ ರಂಗನಾಥ್(Actress Ashika Ranganath) ಅವರು ಕನ್ನಡ ಚಿತ್ರರಂಗದ ಅತ್ಯಂತ ಬಹು ಬೇಡಿಕೆ ನಾಯಕ ನಟಿಯರಲ್ಲಿ ಒಬ್ಬರಾಗಿ ಕಾಣಿಸಿಕೊಳ್ಳುತ್ತಾರೆ. ಅತ್ಯಂತ ಕಡಿಮೆ ವಯಸ್ಸಿನಲ್ಲಿ ಹಾಗೂ ಸಮಯದಲ್ಲಿ ಕನ್ನಡ ಚಿತ್ರರಂಗದಲ್ಲಿ ಪ್ರವರ್ಧಮಾನಕ್ಕೆ ಬಂದಂತಹ ಸ್ಟಾರ್ ನಾಯಕ ನಟಿಯರಲ್ಲಿ ಅವರು ಕೂಡ ಒಬ್ಬರಾಗಿದ್ದಾರೆ.
ಎಲ್ಲಕ್ಕಿಂತ ಪ್ರಮುಖವಾಗಿ ಯಾವುದೇ ದೊಡ್ಡ ಮಟ್ಟದ ಸ್ಟಾರ್ ನಾಯಕರ ಜೊತೆಗೆ ನಾಯಕಿಯಾಗಿ ಕಾಣಿಸಿಕೊಳ್ಳದಿದ್ದರೂ ಕೂಡ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಾಯಕ ನಟಿಯರಲ್ಲಿ ಅವರು ಕೂಡ ಒಬ್ಬರಾಗಿ ಕಾಣಿಸಿಕೊಳ್ಳುತ್ತಿರುವುದು ಅವರ ಬೇಡಿಕೆ ಹಾಗೂ ಜನಪ್ರಿಯತೆಗೆ ಇರುವಂತಹ ಜೀವಂತ ಸಾಕ್ಷಿಯಾಗಿದೆ.
ನೀನು ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಕೂಡ ಇತ್ತೀಚಿನ ದಿನಗಳಲ್ಲಿ ನಟಿಸಲು ಪ್ರಾರಂಭಿಸಿರುವ ಆಶಿಕ ರಂಗನಾಥ್(Ashika Ranganath) ರವರು ಸಂಭಾವನೆ ವಿಚಾರದಲ್ಲಿ ಕೂಡ ಈ ಹಿಂದಿಗಿಂತ ಹೆಚ್ಚಿನ ಸಂಭಾವನೆಯನ್ನು ಪಡೆದುಕೊಳ್ಳುತ್ತಿರುವುದು ನಿಜಕ್ಕೂ ಕೂಡ ಸಂತೋಷದಾಯಕ ವಿಚಾರವಾಗಿದ್ದು ಅವರ ಆಸ್ತಿಯ ಮೌಲ್ಯ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.
ಹೌದು ಕಳೆದ ಆರು ಏಳು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟಿ ಆಶಿಕ ರಂಗನಾಥ ರವರ ಹೆಸರಿನಲ್ಲಿ 15ರಿಂದ 18 ಕೋಟಿ ಮೌಲ್ಯದ ಆಸ್ತಿ ಇದೆ ಎಂಬುದಾಗಿ ತಿಳಿದು ಬಂದಿದ್ದು ವರ್ಷಕ್ಕೆ ಒಂದರಿಂದ ಎರಡು ಕೋಟಿ ರೂಪಾಯಿ ಸಂಪಾದನೆ ಮಾಡುತ್ತಾರೆ ಎಂಬುದಾಗಿ ಕೂಡ ಸುದ್ದಿ ಇದೆ. ಸದ್ಯಕ್ಕೆ ಈಗ ಅವರ ಸಂಪಾದನೆ ಕೂಡ ಹೆಚ್ಚಿದ್ದು ಇದು ಇನ್ನು ದ್ವಿಗುಣ ಆಗುವ ಸಾಧ್ಯತೆ ಇದೆ.