Priyamani: ಇಂದು ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ನಟಿ ಪ್ರಿಯಾಮಣಿ ಅವರ ವಯಸ್ಸೆಷ್ಟು?

Priyamani ಕೇರಳ ಮೂಲದವರು ಆಗಿರುವಂತಹ ನಟಿ ಪ್ರಿಯಾಮಣಿ(Priyamani) ಇಂದು ಇಡೀ ಭಾರತೀಯ ಚಿತ್ರರಂಗದಲ್ಲಿ ಎಲ್ಲಾ ಭಾಷೆಗಳಲ್ಲಿ ಕೂಡ ನಟಿಸುವ ಮೂಲಕ ತಮ್ಮ ಜನಪ್ರಿಯತೆಯನ್ನು ಹೊಂದಿದ್ದಾರೆ ಹಾಗೂ ಬೇಡಿಕೆಯನ್ನು ಕೂಡ ಹೆಚ್ಚಿಸಿಕೊಂಡಿದ್ದಾರೆ.

ಕೆಲವು ಸಮಯಗಳ ಹಿಂದೆ ಅಷ್ಟೇ, ಹಿಂದಿಯಲ್ಲಿ ಫ್ಯಾಮಿಲಿ ಮ್ಯಾನ್ ವೆಬ್ ಸರಣಿಯಲ್ಲಿ(Family Man Web Series) ಅವರು ನಟಿಸುವ ಮೂಲಕ ಹಿಂದಿಯಲ್ಲಿ ಕೂಡ ಅವರ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿರುವುದು ನಿಮಗೆಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ.

ಇನ್ನು ಇಂದು ನಟಿ ಪ್ರಿಯಾಮಣಿ(Actress Priya Mani) ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು ಸಾಕಷ್ಟು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯ ರಾಗಿರುವಂತಹ ಪ್ರಿಯಾಮಣಿ ಅವರ ನಿಜವಾದ ವಯಸ್ಸು ಎಷ್ಟು ಎನ್ನುವುದು ಅವರ ಅಭಿಮಾನಿಗಳಲ್ಲಿ ಉಂಟಾಗಿರುವ ಗೊಂದಲವಾಗಿದೆ. ಹಾಗಿದ್ದರೆ ಬನ್ನಿ ಅವರ ವಯಸ್ಸಿನ ವಿವರಗಳನ್ನು ತಿಳಿದುಕೊಳ್ಳೋಣ.

ನೋಡೋದಕ್ಕೆ 25ರ ಹರೆಯದ ಯುವತಿಯಂತೆ ಕಾಣಿಸಿಕೊಳ್ಳುವಂತಹ ನಟಿ ಪ್ರಿಯಾಮಣಿ ಅವರ ನಿಜವಾದ ವಯಸ್ಸು 39 ವರ್ಷ ವಯಸ್ಸಾಗಿದ್ದು ಇನ್ನೂ ಕೂಡ ಸಾಕಷ್ಟು ವರ್ಷಗಳ ಕಾಲ ಚಿತ್ರರಂಗದಲ್ಲಿ ಬೇಡಿಕೆಯನ್ನು ಹೊಂದಿರುವಂತಹ ಸಾಮರ್ಥ್ಯವನ್ನು ತಮ್ಮ ನಟನೆಯ ಮೂಲಕ ಅವರ ಸಾಬೀತುಪಡಿಸಿದ್ದಾರೆ.

Leave a Comment