Radhika Kumaraswamy ಕನ್ನಡ ಚಿತ್ರರಂಗದ ಖ್ಯಾತ ನಟಿಯರಲಿ ಒಬ್ಬರಾಗಿರುವಂತಹ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಈಗ ಮತ್ತೆ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾಗಿ ಮಿಂಚುತ್ತಿದ್ದಾರೆ. ಕೇವಲ ಮಹಿಳಾ ಪ್ರಾಮುಖ್ಯತೆ ಹೊಂದಿರುವ ಪಾತ್ರಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ರಾಧಿಕಾ ಕುಮಾರಸ್ವಾಮಿ ಈಗ ನಾರ್ಮಲ್ ಕಮರ್ಷಿಯಲ್ ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಇಷ್ಟವಾಗುತ್ತಿದೆ.
ಇತ್ತೀಚಿಗಷ್ಟೇ ಬಾಲಿವುಡ್ ನಾಯಕಿ ನಟ ಆಗಿರುವಂತಹ ಶ್ರೇಯಸ್ ತಲ್ಪಡೆ(Shreyas Talpade) ನಾಯಕತ್ವದಲ್ಲಿ ಮೂಡಿ ಬರುತ್ತಿರುವ ಅಜಾಗ್ರತ ಸಿನಿಮಾದಲ್ಲಿ ಕೂಡ ರಾಧಿಕಾ ಕುಮಾರಸ್ವಾಮಿ ಅವರು ನಾಯಕ ನಟಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಕೂಡ ಬಹುತೇಕ ಭಾಗ ಈಗಾಗಲೇ ಮುಗಿದಿದೆ. ಸಿನಿಮಾದ ಕೆಲವೊಂದು ಚಿತ್ರೀಕರಣದ ದೃಶ್ಯಗಳು ಕೂಡ ರಾಧಿಕಾ ಕುಮಾರಸ್ವಾಮಿ ಅವರ ಕೆಲವೊಂದು ಸೋಶಿಯಲ್ ಮೀಡಿಯಾ ವಿಡಿಯೋಗಳಲ್ಲಿ ನೋಡಬಹುದಾಗಿದೆ.
ಸದ್ಯಕ್ಕೆ ರಾಧಿಕಾ ಕುಮಾರಸ್ವಾಮಿ ಅವರು ಚಿತ್ರೀಕರಣದಿಂದ ಬಿಡುವನ್ನು ಪಡೆದುಕೊಂಡು ಜಾಲಿ ಮೂಡ್ನಲ್ಲಿದ್ದಾರೆ ಎಂದು ಹೇಳಬಹುದಾಗಿದೆ. ಯಾಕೆಂದರೆ ಇತ್ತೀಚಿಗಷ್ಟೇ ಅವರು ತಮ್ಮ ಸೋಶಿಯಲ್ ಮೀಡಿಯಾ ಹ್ಯಾಂಡಲ್ಗಳಲ್ಲಿ ಪೋಸ್ಟ್ ಮಾಡಿರುವ ಪ್ರಕಾರ ಅವರ ದುಬೈನಲ್ಲಿ ಟ್ರಿಪ್ ಗಾಗಿ ಬಂದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವಿಡಿಯೋ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
ದುಬೈನ(Dubai) ಎತ್ತರದ ಬಿಲ್ಡಿಂಗ್ ನಲ್ಲಿ ಅವರು ಸ್ವೀಟ್ಸ್ ಅನ್ನು ಸವಿತಿರುವುದು ಕಂಡುಬರುತ್ತದೆ. ರಾಧಿಕಾ ಕುಮಾರಸ್ವಾಮಿ ಯಾತಕ್ಕಾಗಿ ದುಬೈಗೆ ಹೋಗಿರಬಹುದು ಎಂಬುದನ್ನು ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳುವುದನ್ನು ಮಾತ್ರ ಮರೆಯಬೇಡಿ. ರಾಧಿಕಾ ಕುಮಾರಸ್ವಾಮಿ ನಟನೆಯ ಮುಂದಿನ ಯಾವ ಸಿನಿಮಾಗಾಗಿ ನೀವು ಕಾಯುತ್ತಿದ್ದೀರ ಎಂಬುದನ್ನು ಕೂಡ ತಪ್ಪದೇ ಕಾಮೆಂಟ್ ಮೂಲಕ ನಮ್ಮೊಂದಿಗೆ ಹಂಚಿಕೊಳ್ಳಿ.