Radhika Kumaraswamy: ಡಿ ಬಾಸ್ ಹಾಗೂ ಉಪ್ಪಿ ಕಾಂಬಿನೇಷನ್ ನಲ್ಲಿ ಮೂಡಿ ಬಂದ ಅನಾಥರು ಸಿನಿಮಾದಲ್ಲಿ ರಾಧಿಕಾ ಪಡೆದುಕೊಂಡ ಸಂಭಾವನೆ ಎಷ್ಟು ಗೊತ್ತಾ?

Radhika Kumaraswamy ನಟಿ ರಾಧಿಕಾ ಕುಮಾರಸ್ವಾಮಿ(Actress Radhika Kumaraswamy) ಅವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅತ್ಯಂತ ಕಡಿಮೆ ವಯಸ್ಸಿನಲ್ಲಿ ಕನ್ನಡ ಚಿತ್ರರಂಗದಲ್ಲಿ ನಾಯಕ ನಟಿಯಾದವರ ಪೈಕಿಯಲ್ಲಿ ಅವರು ಕೂಡ ಒಬ್ಬರಾಗಿ ಸೇರಿಕೊಳ್ಳುತ್ತಾರೆ. ಒಂದು ಕಾಲದಲ್ಲಿ ಬಹು ಬೇಡಿಕೆಯ ನಟಿಯಾಗಿ ಕೂಡ ಮಿಂಚಿದ್ದಾರೆ.

ಇಂದಿಗೂ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಾ ಹೋದರೆ ಅವರಿಗಾಗಿ ಸಿನಿಮಾವನ್ನು ಮಾಡುವಂತಹ ನಿರ್ಮಾಪಕರ ಹಾಗೂ ನಿರ್ದೇಶಕರ ಸಂಖ್ಯೆ ಹೆಚ್ಚುತ್ತಲೆ ಹೋಗುತ್ತದೆ. ಆದರೆ ರಾಧಿಕಾ ಕುಮಾರಸ್ವಾಮಿ ಸಧ್ಯಕ್ಕೆ ಸಿನಿಮಾಗಳನ್ನು ನೋಡಿ ಆಯ್ಕೆ ಮಾಡುತ್ತಿದ್ದಾರೆ.

ಎಲ್ಲಕ್ಕಿಂತ ಪ್ರಮುಖವಾಗಿ ಡಿ ಬಾಸ್(Dboss) ಹಾಗೂ ಉಪ್ಪಿ(Upendra) ನಾಯಕ ನಟರಾಗಿ ಕಾಣಿಸಿಕೊಂಡಿದ್ದ ಅನಾಥರು ಸಿನಿಮಾದಲ್ಲಿ ಕೂಡ ದರ್ಶನ್ ರವರ ಜೋಡಿಯಾಗಿ ರಾಧಿಕಾ ಕುಮಾರಸ್ವಾಮಿ(Radhika Kumaraswamy) ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಾಯಕಿಯಾಗಿ ನಟಿಸಲು ಅವರು ಪಡೆದುಕೊಂಡಂತಹ ಸಂಭಾವನೆಯ ಬಗ್ಗೆ ತಿಳಿಯೋಣ ಬನ್ನಿ.

ಹೌದು ಮಿತ್ರರೇ ರಾಧಿಕಾ ಕುಮಾರಸ್ವಾಮಿ ಅವರು ಈ ಸಿನಿಮಾದಲ್ಲಿ ನಟಿಸುವ ವೇಳೆಗೆ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಬಹು ಬೇಡಿಕೆ ನಾಯಕಿ ನಟಿಯರ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ಕುಳಿತಿದ್ದರು. ಹೀಗಾಗಿ ಆ ಸಂದರ್ಭದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಈ ಸಿನಿಮಾದಲ್ಲಿ ನಟಿಸಲು ಭರ್ಜರಿ 15 ರಿಂದ 20 ಲಕ್ಷ ಸಂಭಾವನೆಯನ್ನು ಪಡೆದುಕೊಂಡಿದ್ದರು. ಈ ಸಿನಿಮಾದ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ.

Leave a Comment