Sumalatha Ambareesh ಒಬ್ಬ ತಾಯಿಯಾಗಿ ನಟಿಯಾಗಿ ರಾಜಕಾರಣಿಯಾಗಿ ಸುಮಲತಾ ಅಂಬರೀಶ್(Sumalatha Ambareesh) ಅವರು ತಮ್ಮ ಜವಾಬ್ದಾರಿಯನ್ನು ನಿಜಕ್ಕೂ ಕೂಡ ಎಲ್ಲರೂ ಅಂದುಕೊಂಡಿದ್ದಕ್ಕಿಂತ ಹೆಚ್ಚಾಗಿ ಪರಿಪಕ್ವವಾಗಿ ನಿಭಾಯಿಸುತ್ತಿದ್ದಾರೆ ಎನ್ನುವುದಕ್ಕೆ ಇತ್ತೀಚಿನ ಘಟನೆಗಳೇ ಸಾಕ್ಷಿ.
ಹೌದು ತಮ್ಮ ಮಗ ಆಗಿರುವಂತಹ ಅಭಿಷೇಕ್ ಅಂಬರೀಶ್(Abhishek Ambareesh) ಅವರ ಮದುವೆಯನ್ನು ತಾವೇ ಮುಂದೆ ಮಾಡುವ ಮೂಲಕ ಅಂಬರೀಷ್ ಅವರು ಮಾಡಬೇಕಾಗಿರುವಂತಹ ಜವಾಬ್ದಾರಿಯನ್ನು ಪೂರೈಸಿದ್ದಾರೆ. ಮಂಡ್ಯದ ಸೊಸೆಯಾಗಿ ಲೋಕಸಭಾ ಸದಸ್ಯರಾಗಿ ಕೂಡ ಈಗಾಗಲೇ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇನ್ನು ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಶ್ ಅವರ ಮದುವೆ ನಡೆದಿರುವುದು ನಿಮಗೆಲ್ಲರಿಗೂ ತಿಳಿದಿದೆ. ಈ ಸಂದರ್ಭದಲ್ಲಿ ನಿಮಗೆಲ್ಲರಿಗೂ ಗೊತ್ತಿರಬಹುದು ಸುಮಲತಾ ಅಂಬರೀಶ್ ಅವರ ಕೊರಳಿನಲ್ಲಿ ಚಿನ್ನದ ಕಾಸಿನ ಸರ ಇರುವುದು ಕಂಡುಬಂದಿತ್ತು. ಇದರ ಬೆಲೆ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.
ಮದುವೆ ಸಂದರ್ಭದಲ್ಲಿ ಸುಮಲತಾ ಅಂಬರೀಶ್ ಅವರು ಧರಿಸಿದ್ದ ಕಾಸಿನ ಸರದ ಬೆಲೆ ಭರ್ಜರಿ ಆರರಿಂದ ಏಳು ಲಕ್ಷ ರೂಪಾಯಿ ಆಗಿರಲಿದೆ ಎಂಬುದಾಗಿ ಅಂದಾಜಿಸಲಾಗಿದೆ. ಸುಮಲತಾ ಅಂಬರೀಶ್ ಅವರ ಈ ಕಾಸಿನ ಸರದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.