Sundar Raj ಕನ್ನಡ ಚಿತ್ರರಂಗದ ಖ್ಯಾತ ಪೋಷಕನಟ ಆಗಿರುವಂತಹ ಸುಂದರ್ ರಾಜ್(Sundar Raj) ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಟಿ ಮೇಘನಾ ರಾಜ್(Meghana Raj) ಅವರ ತಂದೆಯಾಗಿದ್ದು ಸಾಕಷ್ಟು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.
ಅವರು ಹಾಗೂ ಅವರ ಪತ್ನಿ ಪ್ರಮೀಳಾ ಜೋಷಾಯಿ(Pramila Joshai) ಇಬ್ಬರೂ ಕೂಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಪೋಷಕ ಕಲಾವಿದರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿನೋದ್ ರಾಜ್ ಅವರು ಕೂಡ ಈ ಕುಟುಂಬದ ಜೊತೆಗೆ ಸಾಕಷ್ಟು ನಿಕಟವಾದ ಬಾಂಧವ್ಯವನ್ನು ಹೊಂದಿದ್ದಾರೆ.
ಸಾಕಷ್ಟು ಬಾರಿ ಪರಸ್ಪರ ಭೇಟಿಯಾಗುವಂತಹ ಈ ಕುಟುಂಬ ಉತ್ತಮವಾದ ಸ್ನೇಹ ಬಾಂಧವ್ಯವನ್ನು ಹೊಂದಿದೆ. ಇನ್ನು ಇತ್ತೀಚಿಗಷ್ಟೇ ವಿನೋದ್ ರಾಜ್(Vinod Raj) ರಾಜ್ ಅವರ ಮನೆಗೆ ಬಂದು ಭೇಟಿ ನೀಡಿರುವಂತಹ ಸುಂದರ ರಾಜ ಅವರ ಕುರಿತಂತೆ ಕೆಲವೊಂದು ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಏನು ಹೇಳಿದ್ದಾರೆ ಎಂಬುದನ್ನು ತಿಳಿಯೋಣ ಬನ್ನಿ.
ಕನ್ನಡ ಚಿತ್ರರಂಗದ ಅತ್ಯಂತ ನಿಷ್ಕಳಂಕ ವ್ಯಕ್ತಿಗಳಲ್ಲಿ ಅವರು ಕೂಡ ಒಬ್ಬರಾಗಿದ್ದರು ಅವರನ್ನು ನೋಡಿ ಕಲಿಯುವುದು ಸಾಕಷ್ಟಿದೆ ಎಂಬುದಾಗಿ ಹೇಳಿದ್ದಾರೆ. ವಿನೋದ್ ರಾಜ್ ಅವರು ಎಲ್ಲರೂ ಇಷ್ಟಪಡುವಂತಹ ವ್ಯಕ್ತಿ ಎಂಬುದಾಗಿ ಕೂಡ ಈ ಸಂದರ್ಭದಲ್ಲಿ ಸೇರಿಸಿದ್ದಾರೆ. ಈ ಬಗ್ಗೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ಕಾಮೆಂಟ್ ಮೂಲಕ ಹಂಚಿಕೊಳ್ಳಿ.