ತುಮಕೂರು ಜಿಲ್ಲೆಯಲ್ಲಿ SSLC ಪಾಸ್ ಆದವರಿಗೆ 2020 ಸಾಲಿನ ಖಾಲಿ ಇರುವಂತಹ 2020 ಹುದ್ದೆಗಳಿಗೆ ಸರ್ಕಾರದ ಕಡೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವ ಹುದ್ದೆಗಳು ಖಾಲಿ ಇವೆ ಅನ್ನೋದನ್ನ ಈ ಲೇಖನದ ಮೂಲಕ ತಿಳಿದುಕೊಳ್ಳೋಣ.
ಮಹಿಳಾ ಮತ್ತು ಮಕ್ಕಳ ಇಲಾಖೆ ತುಮಕೂರು ಇವರ ಕಡೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇವರಲ್ಲಿ ಖಾಲಿ ಇರುವಂತಹ ಹುದ್ದೆಗಳು ಈ ರೀತಿ ಇವೇ. ಅಂಗನವಾಡಿ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ, ಕಿರಿಯ ಅಂಗನವಾಡಿ ಕಾರ್ಯಕರ್ತೆ. ಈ ಮೂಯೂ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸೇರಿಸಿಕೊಳ್ಳಲಾಗುತ್ತಿದೆ. ಇಲ್ಲಿ ಖಾಲಿ ಇರುವಂತಹ ಒಟ್ಟು ಹುದ್ದೆಗಳ ಸಂಖ್ಯೆಯ್ 202. ಈ ಹುದ್ದೆಗೆ ಸೇರ ಬಯಸುವವರು ಈ ರೀತಿಯ ವಿದ್ಯಾರ್ಹತೆಯನ್ನು ಹೊಂದಿರಬೇಕು. 4ನೆ ತರಗತಿ, 9ನೆ ತರಗತಿ ಅಥವಾ SSLC ಪಾಸ್ ಆಗಿರಬೇಕು. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷ ಇರಬೇಕು.
ಇನ್ನು ಆಯ್ಕೆಯ ವಿಧಾನ ನೋಡುವುದಾದರೆ, ಇಲ್ಲಿ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹಾಗೆ ಇದಕ್ಕೆ ಅರ್ಜಿ ಸಲ್ಲಿಸಲು ಬಯಸುವವರು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಇಲ್ಲಿ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಅರ್ಜಿ ಶುಲ್ಕದಿಂದ ವಿನಾಯತಿಯನ್ನು ನೀಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಲಿ ದಿನಾಂಕ 18 ಜೂನ್ 2020 ರಿ ದ 18 ಜುಲೈ 2020 ರ ಒಳಗಿನ ಈ ಒಂದು ಅವಧಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.